BG 16.23 ಯಃ ಶಾಸ್ತ್ರವಿಧಿಮುತ್ಸೃಜ್ಯ Posted on November 25, 2008 by VivekaVani ಯಃ ಶಾಸ್ತ್ರವಿಧಿಮುತ್ಸೃಜ್ಯ ವರ್ತತೇ ಕಾಮಕಾರತಃ ।ನ ಸ ಸಿದ್ಧಿಮವಾಪ್ನೋತಿ ನ ಸುಖಂ ನ ಪರಾಂ ಗತಿಮ್ ॥ ಶಾಸ್ತ್ರವಿಧಿಯನ್ನು ಬಿಟ್ಟು ತನ್ನ ಮನಸ್ಸಿಗೆ ಬಂದಂತೆ ಆಚರಣೆ ಮಾಡುವವನು ಸಿದ್ಧಿಯನ್ನು ಪಡೆಯುವುದಿಲ್ಲ, ಪರಮಗತಿಯನ್ನೂ ಪಡೆಯುವುದಿಲ್ಲ ಹಾಗೂ ಸುಖವನ್ನೂ ಹೊಂದುವುದಿಲ್ಲ. ॥23॥