ಅರ್ಜುನ ಉವಾಚ
ಯೇ ಶಾಸ್ತ್ರವಿಧಿಮುತ್ಸೃಜ್ಯ ಯಜಂತೇ ಶ್ರದ್ಧಯಾನ್ವಿತಾಃ ।
ತೇಷಾಂ ನಿಷ್ಠಾ ತು ಕಾ ಕೃಷ್ಣ ಸತ್ತ್ವಮಾಹೋ ರಜಸ್ತಮಃ ॥
ಅರ್ಜುನನು ಹೇಳಿದನು – ಹೇ ಕೃಷ್ಣಾ! ಶಾಸ್ತ್ರವಿಧಿಯನ್ನು ಬಿಟ್ಟು ಶ್ರದ್ಧೆಯಿಂದ ಕೂಡಿದವರಾಗಿ ದೇವತೆಗಳ ಪೂಜೆ ಮಾಡುವ ಮನುಷ್ಯರ ಸ್ಥಿತಿಯು ಯಾವುದು? ಸಾತ್ವಿಕವೋ, ರಾಜಸವೋ ಅಥವಾ ತಾಮಸವೋ? ॥1॥