BG 17.13 ವಿಧಿಹೀನಮಸೃಷ್ಟಾನ್ನಂ Posted on November 25, 2008 by VivekaVani ವಿಧಿಹೀನಮಸೃಷ್ಟಾನ್ನಂ ಮಂತ್ರಹೀನಮದಕ್ಷಿಣಮ್ ।ಶ್ರದ್ಧಾವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ ॥ ಶಾಸ್ತ್ರವಿಧಿಯನ್ನು ಬಿಟ್ಟು, ಅನ್ನದಾನವಿಲ್ಲದ, ಮಂತ್ರಗಳಿಲ್ಲದ, ದಕ್ಷಿಣೆಕೊಡದೆ, ಅಶ್ರದ್ಧೆಯಿಂದ ಮಾಡುವ ಯಜ್ಞವನ್ನು ತಾಮಸ ಯಜ್ಞವೆಂದು ಹೇಳುತ್ತಾರೆ. ॥13॥