BG 17.26 ಸದ್ಭಾವೇ ಸಾಧುಭಾವೇ ಚ Posted on November 25, 2008 by VivekaVani ಸದ್ಭಾವೇ ಸಾಧುಭಾವೇ ಚ ಸದಿತ್ಯೇತತ್ಪ್ರಯುಜ್ಯತೇ ।ಪ್ರಶಸ್ತೇ ಕರ್ಮಣಿ ತಥಾ ಸಚ್ಛಬ್ಧಃ ಪಾರ್ಥ ಯುಜ್ಯತೇ ॥ ‘ಸತ್’ಈ ಪರಮಾತ್ಮನ ಹೆಸರನ್ನು ಸತ್ಯಭಾವದಲ್ಲಿ ಮತ್ತು ಶ್ರೇಷ್ಠಭಾವದಲ್ಲಿ ಪ್ರಯೋಗಿಸಲಾಗುತ್ತದೆ. ಹಾಗೆಯೇ ಪಾರ್ಥನೇ! ಉತ್ತಮವಾದ ಕರ್ಮದಲ್ಲಿಯೂ ‘ಸತ್‘ ಶಬ್ದವನ್ನು ಪ್ರಯೋಗಿಸಲಾಗುತ್ತದೆ. ॥26॥