ಶರೀರಂ ಯದವಾಪ್ನೋತಿ ಯಚ್ಚಾಪ್ಯುತ್ಕ್ರಾಮತೀಶ್ವರಃ ।
ಗೃಹೀತ್ವೈತಾನಿ ಸಂಯಾತಿ ವಾಯುರ್ಗಂಧಾನಿವಾಶಯಾತ್ ॥
ವಾಯುವು ಸುಗಂಧ ವಸ್ತುವಿನಿಂದ ಪರಿಮಳವನ್ನು ಗ್ರಹಣಮಾಡಿ ತೆಗೆದುಕೊಂಡು ಹೋಗುವಂತೆಯೇ ದೇಹಾದಿಗಳ ಸ್ವಾಮಿಯಾದ ಜೀವಾತ್ಮನು ತ್ಯಜಿಸಿದ ಶರೀರದಿಂದ ಮನಸಹಿತ ಇಂದ್ರಿಯಗಳನ್ನು ಗ್ರಹಣಮಾಡಿ ಹೊಸದಾಗಿ ಸಿಗುವ ಶರೀರವನ್ನು ಪ್ರವೇಶಿಸುವನು. ॥8॥