ಯತಂತೋ ಯೋಗಿನಶ್ಚೈನಂ ಪಶ್ಯಂತ್ಯಾತ್ಮನ್ಯವಸ್ಥಿತಮ್ ।
ಯತಂತೋಽಷ್ಯಕೃತಾತ್ಮಾನೋ ನೈನಂ ಪಶ್ಯಂತ್ಯಚೇತಸಃ ॥
ಪ್ರಯತ್ನಶೀಲರಾದ ಯೋಗೀ ಜನರೇ ತಮ್ಮ ಹೃದಯದಲ್ಲಿ ಸ್ಥಿತನಾಗಿರುವ ಈ ಆತ್ಮನನ್ನು ತತ್ತ್ವದಿಂದ ಬಲ್ಲರು, ಆದರೆ ತಮ್ಮ ಅಂತಃಕರಣವನ್ನು ಶುದ್ಧಮಾಡಿಕೊಳ್ಳದ ಅಜ್ಞಾನೀ ಜನರು ಪ್ರಯತ್ನ ಮಾಡಿದರೂ ಈ ಆತ್ಮಸ್ವರೂಪವನ್ನು ತಿಳಿಯಲಾರರು. ॥11॥