BG 15.13 ಗಾಮಾವಿಶ್ಯ ಚ ಭೂತಾನಿ Posted on November 25, 2008 by VivekaVani ಗಾಮಾವಿಶ್ಯ ಚ ಭೂತಾನಿ ಧಾರಯಾಮ್ಯಹಮೋಜಸಾ ।ಪುಷ್ಣಾಮಿ ಚೌಷಧೀಃ ಸರ್ವಾಃ ಸೋಮೋ ಭೂತ್ವಾ ರಸಾತ್ಮಕಃ ॥ ಮತ್ತು ನಾನೇ ಪೃಥಿವಿಯಲ್ಲಿ ಪ್ರವೇಶಿಸಿ ನನ್ನ ಶಕ್ತಿಯಿಂದ ಎಲ್ಲ ಪ್ರಾಣಿಗಳನ್ನು ಧರಿಸುತ್ತೇನೆ ಮತ್ತು ರಸರೂಪೀ ಅರ್ಥಾತ್ ಅಮೃತಮಯ ಚಂದ್ರನಾಗಿ ಸಂಪೂರ್ಣ ವನಸ್ಪತಿಗಳನ್ನು ಪೋಷಿಸುತ್ತೇನೆ. ॥13॥