BG 15.16 ದ್ವಾವಿವೌ ಪುರುಷೌ ಲೋಕೇ Posted on November 25, 2008 by VivekaVani ದ್ವಾವಿವೌ ಪುರುಷೌ ಲೋಕೇ ಕ್ಷರಶ್ಚಾಕ್ಷರ ಏವ ಚ ।ಕ್ಷರಃ ಸರ್ವಾಣಿ ಭೂತಾನಿ ಕೂಟಸ್ಥೋಽಕ್ಷರ ಉಚ್ಯತೇ ॥ ಈ ಜಗತ್ತಿನಲ್ಲಿ ನಾಶವಾಗುವ ಮತ್ತು ನಾಶವಾಗದಿರುವ ಎರಡು ಪ್ರಕಾರದ ಪುರುಷರಿದ್ದಾರೆ. ಇದರಲ್ಲಿ ಸಂಪೂರ್ಣ ಭೂತಪ್ರಾಣಿಗಳ ಶರೀರಗಳು ನಾಶವಾಗುವಂತಹುದು ಮತ್ತು ಜೀವಾತ್ಮನು ಅವಿನಾಶಿಯೆಂದು ಹೇಳಲಾಗಿದೆ. ॥16॥