ಯೋ ಮಾಮೇವಮಸಮ್ಮೂಢೋ ಜಾನಾತಿ ಪುರುಷೋತ್ತಮಮ್ ।
ಸ ಸರ್ವವಿದ್ಭಜತಿ ಮಾಂ ಸರ್ವಭಾವೇನ ಭಾರತ ॥
ಎಲೈ ಅರ್ಜುನ! ಯಾವ ಜ್ಞಾನೀ ಪುರುಷನು ನನ್ನನ್ನು ಈ ರೀತಿಯಾಗಿ ತತ್ತ್ವದಿಂದ ಪುರುಷೋತ್ತಮನೆಂದು ತಿಳಿಯುತ್ತಾನೋ, ಆ ಸರ್ವಜ್ಞನಾದವನು ಎಲ್ಲ ವಿಧದಿಂದ ನಿರಂತರವಾಗಿ ವಾಸುದೇವ ಪರಮೇಶ್ವರನಾದ ನನ್ನನ್ನೇ ಭಜಿಸುತ್ತಾನೆ. ॥19॥