BG 18.38 ವಿಷಯೇಂದ್ರಿಯಸಂಯೋಗಾ Posted on November 26, 2008 by VivekaVani ವಿಷಯೇಂದ್ರಿಯಸಂಯೋಗಾದ್ಯತ್ತದಗ್ರೇಽಮೃತೋಪಮಮ್ ।ಪರಿಣಾಮೇ ವಿಷಮಿವ ತತ್ಸುಖಂ ರಾಜಸಂ ಸ್ಮೃತಮ್ ॥ ವಿಷಯ ಮತ್ತು ಇಂದ್ರಿಯಗಳ ಸಂಯೋಗದಿಂದ ಉಂಟಾಗುವ ಸುಖವು ಮೊದಲು ಭೋಗಕಾಲದಲ್ಲಿ ಅಮೃತಕ್ಕೆ ಸಮವಾಗಿ ತೋರಿದರೂ ಪರಿಣಾಮದಲ್ಲಿ ವಿಷಕ್ಕೆ ಸಮಾನವಾಗಿದೆ. ಆದ್ದರಿಂದ ಆ ಸುಖವನ್ನು ರಾಜಸವೆಂದು ಹೇಳುತ್ತಾರೆ. ॥38॥