ಸ್ವೇ ಸ್ವೇ ಕರ್ಮಣ್ಯಭಿರತಃ ಸಂಸಿದ್ಧಿಂ ಲಭತೇ ನರಃ ।
ಸ್ವಕರ್ಮನಿರತಃ ಸಿದ್ಧಿಂ ಯಥಾ ವಿಂದತಿ ತಚ್ಛೃಣು ॥
ತಮ್ಮ-ತಮ್ಮ ಸ್ವಾಭಾವಿಕ ಕರ್ಮಗಳಲ್ಲಿ ತತ್ಪರತೆಯಿಂದ ತೊಡಗಿರುವ ಮನುಷ್ಯನಿಗೆ ಭಗವತ್ ಪ್ರಾಪ್ತಿರೂಪೀ ಪರಮ ಸಿದ್ಧಿಯ ಲಾಭವಾಗುತ್ತದೆ. ತನ್ನ ಸ್ವಾಭಾವಿಕ ಕರ್ಮದಲ್ಲಿ ರತನಾದ ಮನುಷ್ಯನು ಹೇಗೆ ಕರ್ಮಮಾಡಿ ಪರಮ ಸಿದ್ಧಿಯನ್ನು ಪಡೆಯುತ್ತಾನೆ? ಆ ವಿಧಿಯನ್ನು ನೀನು ಕೇಳು. ॥45॥