ಸರ್ವಧರ್ಮಾನ್ಪರಿತ್ಯಜ್ಯ ಮಾಮೇಕಂ ಶರಣಂ ವ್ರಜ ।
ಅಹಂ ತ್ವಾಸರ್ವಪಾಪೇಭ್ಯೋ ಮೋಕ್ಷಯಿಷ್ಯಾಮಿ ಮಾ ಶುಚಃ ॥
ಸರ್ವಧರ್ಮ ಅಂದರೆ ಸಮಸ್ತ ಕರ್ತವ್ಯ ಕರ್ಮಗಳನ್ನು ನನಗೆ ಅರ್ಪಿಸಿ ನೀನು ಕೇವಲ ಸರ್ವಶಕ್ತಿವಂತ, ಸರ್ವಾಧಾರ ಪರಮೇಶ್ವರನಾದ ನನಗೇ ಶರಣಾಗು. ನಾನು ನಿನ್ನನ್ನು ಎಲ್ಲ ಪಾಪಗಳಿಂದ ಬಿಡುಗಡೆಗೊಳಿಸುವೆನು. ನೀನು ಶೋಕಿಸಬೇಡ. ॥66॥