BG 18.68 ಯ ಇಮಂ ಪರಮಂ ಗುಹ್ಯಂ Posted on November 26, 2008 by VivekaVani ಯ ಇಮಂ ಪರಮಂ ಗುಹ್ಯಂ ಮದ್ಭಕ್ತೇಷ್ವಭಿಧಾಸ್ಯತಿ ।ಭಕ್ತಿಂ ಮಯಿ ಪರಾಂ ಕೃತ್ವಾ ಮಾಮೇವೈಷ್ಯತ್ಯಸಂಶಯಃ ॥ ನನ್ನಲ್ಲಿ ಪರಮ ಪ್ರೇಮವನ್ನಿಟ್ಟು ಈ ಪರಮ ರಹಸ್ಯಯುಕ್ತ ಗೀತಾಶಾಸ್ತ್ರವನ್ನು ನನ್ನ ಭಕ್ತರಲ್ಲಿ ಹೇಳುವವನು ನನ್ನನ್ನೇ ಪಡೆಯುತ್ತಾನೆ – ಇದರಲ್ಲಿ ಯಾವ ಸಂದೇಹವೂ ಇಲ್ಲ. ॥68॥