ನ ಚ ತಸ್ಮಾನ್ಮನುಷ್ಯೇಷು ಕಶ್ಚಿನ್ಮೇ ಪ್ರಿಯಕೃತ್ತಮಃ ।
ಭವಿತಾ ನಚ ಮೇ ತಸ್ಮಾದನ್ಯಃ ಪ್ರಿಯತರೋ ಭುವಿ ॥
ಅವನಿಗಿಂತ ಹೆಚ್ಚಾಗಿ ನನ್ನ ಪ್ರಿಯಕಾರ್ಯ ಮಾಡುವವನು ಮನುಷ್ಯರಲ್ಲಿ ಬೇರೆ ಯಾರೂ ಇಲ್ಲ ಹಾಗೂ ಭೂಮಂಡಲದಲ್ಲಿ ಅವನಿಗಿಂತ ಮಿಗಿಲಾಗಿ ನನಗೆ ಪ್ರಿಯನಾದವನು ಬೇರೆ ಯಾರೂ ಇಲ್ಲ ಹಾಗೂ ಭವಿಷ್ಯದಲ್ಲಿಯೂ ಆಗಲಾರನು. ॥69॥