BG 18.75 ವ್ಯಾಸಪ್ರಸಾದಾಚ್ಛ್ರುತವಾ Posted on November 26, 2008 by VivekaVani ವ್ಯಾಸಪ್ರಸಾದಾಚ್ಛ್ರುತವಾನೇತದ್ಗುಹ್ಯಮಹಂ ಪರಮ್ ।ಯೋಗಂ ಯೋಗೇಶ್ವರಾತ್ಕೃಷ್ಣಾತ್ಸಾಕ್ಷಾತ್ಕಥಯತಃ ಸ್ವಯಮ್ ॥ ಶ್ರೀವ್ಯಾಸರ ಕೃಪೆಯಿಂದ ದಿವ್ಯದೃಷ್ಟಿಯನ್ನು ಪಡೆದ ನಾನು ಈ ಪರಮ ಗೋಪನೀಯ ಯೋಗವನ್ನು ಸ್ವತಃ ಯೋಗೇಶ್ವರ ಭಗವಾನ್ ಶ್ರೀಕೃಷ್ಣನು ಅರ್ಜುನನಿಗೆ ಹೇಳುತ್ತಿರುವಂತೆ ಪ್ರತ್ಯಕ್ಷವಾಗಿ ಕೇಳಿದ್ದೇನೆ. ॥75॥