BG 18.77 ತಚ್ಚ ಸಂಸ್ಮೃತ್ಯ ಸಂಸ್ಮೃತ್ಯ Posted on November 26, 2008 by VivekaVani ತಚ್ಚ ಸಂಸ್ಮೃತ್ಯ ಸಂಸ್ಮೃತ್ಯ ರೂಪಮತ್ಯದ್ಭುತಂ ಹರೇಃ ।ವಿಸ್ಮಯೋ ಮೇ ಮಹಾನ್ ರಾಜನ್ ಹೃಷ್ಯಾಮಿ ಚ ಪುನಃ ಪುನಃ ॥ ಎಲೈ ರಾಜಾ! ಶ್ರೀಹರಿಯ ಆ ಅತ್ಯಂತ ಅಲೌಕಿಕ ರೂಪವನ್ನು ಬಾರಿಬಾರಿಗೂ ಸ್ಮರಿಸಿಕೊಂಡು ನನ್ನ ಚಿತ್ತದಲ್ಲಿ ತುಂಬಾ ಆಶ್ಚರ್ಯವಾಗುತ್ತದೆ ಮತ್ತು ನಾನು ಪದೇ-ಪದೇ ಹರ್ಷಿತನಾಗುತ್ತಿದ್ದೇನೆ. ॥77॥