ಮನ್ಮನಾ ಭವ ಮದ್ಭಕ್ತೋ ಮದ್ಯಾಜೀ ಮಾಂ ನಮಸ್ಕುರು ।ಮಾಮೇವೈಷ್ಯಸಿ ಸತ್ಯಂ ತೇ ಪ್ರತಿಜಾನೇ ಪ್ರಿಯೋಽಸಿ ಮೇ ॥ ಎಲೈ ಅರ್ಜುನ! ನೀನು ನನ್ನಲ್ಲಿ ಮನಸ್ಸುಳ್ಳವನಾಗು. ನನ್ನ ಭಕ್ತನಾಗು. ನನ್ನನ್ನು ಪೂಜಿಸು ಮತ್ತು ನನಗೆ ನಮಸ್ಕರಿಸು. ಹೀಗೆ …
BG 18.64 ಸರ್ವಗುಹ್ಯತಮಂ ಭೂಯಃ
ಸರ್ವಗುಹ್ಯತಮಂ ಭೂಯಃ ಶೃಣು ಮೇ ಪರಮಂ ವಚಃ ।ಇಷ್ಟೋಽಸಿ ಮೇ ದೃಢಮಿತಿ ತತೋ ವಕ್ಷ್ಯಾಮಿ ತೇ ಹಿತಮ್ ॥ ಸರ್ವ ಗೋಪನೀಯಕ್ಕಿಂತಲೂ ಅತಿ ಗೋಪನೀಯವಾದ ನನ್ನ ಪರಮ ರಹಸ್ಯಯುಕ್ತವಾದ ಮಾತನ್ನು ನೀನು ಇನ್ನೊಮ್ಮೆ ಕೇಳು. ನೀನು ನನಗೆ ಅತ್ಯಂತ …
BG 18.63 ಇತಿ ತೇ ಜ್ಞಾನಮಾಖ್ಯಾತಂ
ಇತಿ ತೇ ಜ್ಞಾನಮಾಖ್ಯಾತಂ ಗುಹ್ಯಾದ್ಗುಹ್ಯತರಂ ಮಯಾ ।ವಿಮೃಶ್ಯೈತದಶೇಷೇಣ ಯಥೇಚ್ಛಸಿ ತಥಾ ಕುರು ॥ ಹೀಗೆ ಈ ಗೋಪನೀಯಕ್ಕಿಂತಲೂ ಅತಿಗೋಪನೀಯ ಜ್ಞಾನವನ್ನು ನಾನು ನಿನಗೆ ಹೇಳಿದೆ. ಇನ್ನು ನೀನು ಈ ರಹಸ್ಯಮಯ ಜ್ಞಾನವನ್ನು ಪೂರ್ಣವಾಗಿ ಚೆನ್ನಾಗಿ …
BG 18.62 ತಮೇವ ಶರಣಂ ಗಚ್ಛ
ತಮೇವ ಶರಣಂ ಗಚ್ಛ ಸರ್ವಭಾವೇನ ಭಾರತ ।ತತ್ಪ್ರಸಾದಾತ್ಪರಾಂ ಶಾಂತಿಂ ಸ್ಥಾನಂ ಪ್ರಾಪ್ಸ್ಯಸಿ ಶಾಶ್ವತಮ್ ॥ ಎಲೈ ಭಾರತಾ! ನೀನು ಎಲ್ಲ ಪ್ರಕಾರದಿಂದ ಆ ಪರಮೇಶ್ವರನಿಗೇ ಶರಣಾಗು. ಆ ಪರಮಾತ್ಮನ ಕೃಪೆಯಿಂದಲೇ ನೀನು ಪರಮ ಶಾಂತಿಯನ್ನು ಹಾಗೂ ಸನಾತನ …
BG 18.61 ಈಶ್ವರಃ ಸರ್ವಭೂತಾನಾಂ
ಈಶ್ವರಃ ಸರ್ವಭೂತಾನಾಂ ಹೃದ್ದೇಶೇಽರ್ಜುನ ತಿಷ್ಠತಿ ।ಭ್ರಾಮಯನ್ಸರ್ವಭೂತಾನಿ ಯಂತ್ರಾರೂಢಾನಿ ಮಾಯಯಾ ॥ ಎಲೈ ಅರ್ಜುನ! ಅಂತರ್ಯಾಮೀ ಪರಮೇಶ್ವರನು ತನ್ನ ಮಾಯೆಯಿಂದ ಶರೀರರೂಪೀ ಯಂತ್ರದ ಮೇಲೆ ಆರೂಢನಾಗಿ ಸರ್ವ ಪ್ರಾಣಿಗಳನ್ನು ಅವರ ಕರ್ಮಾನುಸಾರ …
BG 18.60 ಸ್ವಭಾವಜೇನ ಕೌಂತೇಯ
ಸ್ವಭಾವಜೇನ ಕೌಂತೇಯ ನಿಬದ್ಧಃ ಸ್ವೇನ ಕರ್ಮಣಾ ।ಕರ್ತುಂ ನೇಚ್ಛಸಿ ಯನ್ಮೋಹಾತ್ಕರಿಷ್ಯಸ್ಯವಶೋಽಪಿ ತತ್ ॥ ಎಲೈ ಕುಂತೀಪುತ್ರನೇ! ಯಾವ ಕರ್ಮವನ್ನು ನೀನು ಮೋಹದಿಂದಾಗಿ ಮಾಡಲು ಇಚ್ಛಿಸದಿದ್ದರೂ ಅದನ್ನೂ ಕೂಡ ನಿನ್ನ ಪೂರ್ವಕೃತ ಸ್ವಾಭಾವಿಕ ಕರ್ಮದಿಂದ …