ಉತ್ಕ್ರಾಮಂತಂ ಸ್ಥಿತಂ ವಾಪಿಭುಂಜಾನಂವಾ ಗುಣಾನ್ವಿತಮ್ ।ವಿಮೂಢಾ ನಾನುಪಶ್ಯಂತಿ ಪಶ್ಯಂತಿ ಜ್ಞಾನಚಕ್ಷುಷಃ ॥ ಶರೀರವನ್ನು ಬಿಟ್ಟು ಹೋಗುವಾಗ ಇಲ್ಲವೇ ಶರೀರದಲ್ಲಿ ಇರುವಾಗ ಅಥವಾ ವಿಷಯಗಳನ್ನು ಭೋಗಿಸುವಾಗ, ಇಲ್ಲವೇ ಮೂರು ಗುಣಗಳಿಂದ ಕೂಡಿರುವಾಗಲೂ …
BG 15.9 ಶ್ರೋತ್ರಂ ಚಕ್ಷುಃ ಸ್ವರ್ಶನಂಚ
ಶ್ರೋತ್ರಂ ಚಕ್ಷುಃ ಸ್ವರ್ಶನಂಚ ರಸನಂ ಘ್ರಾಣಮೇವ ಚ ।ಅಧಿಷ್ಠಾಯ ಮನಶ್ಚಾಯಂ ವಿಷಯಾನುಪಸೇವತೇ ॥ ಜೀವಾತ್ಮನು ಕಿವಿ, ಕಣ್ಣು, ಚರ್ಮ, ನಾಲಿಗೆ, ಮೂಗು ಮತ್ತು ಮನಸ್ಸು ಇವುಗಳನ್ನು ಆಶ್ರಯಿಸಿ ವಿಷಯಗಳನ್ನು ಅನುಭವಿಸುತ್ತಾನೆ. ॥9॥ …
BG 15.8 ಶರೀರಂ ಯದವಾಪ್ನೋತಿ
ಶರೀರಂ ಯದವಾಪ್ನೋತಿ ಯಚ್ಚಾಪ್ಯುತ್ಕ್ರಾಮತೀಶ್ವರಃ ।ಗೃಹೀತ್ವೈತಾನಿ ಸಂಯಾತಿ ವಾಯುರ್ಗಂಧಾನಿವಾಶಯಾತ್ ॥ ವಾಯುವು ಸುಗಂಧ ವಸ್ತುವಿನಿಂದ ಪರಿಮಳವನ್ನು ಗ್ರಹಣಮಾಡಿ ತೆಗೆದುಕೊಂಡು ಹೋಗುವಂತೆಯೇ ದೇಹಾದಿಗಳ ಸ್ವಾಮಿಯಾದ ಜೀವಾತ್ಮನು ತ್ಯಜಿಸಿದ …
BG 15.7 ಮಮೈವಾಂಶೋ ಜೀವಲೋಕೇ
ಮಮೈವಾಂಶೋ ಜೀವಲೋಕೇ ಜೀವಭೂತಃ ಸನಾತನಃ ।ಮನಃಷಷ್ಠಾನೀಂದ್ರಿಯಾಣಿ ಪ್ರಕೃತಿಸ್ಥಾನಿ ಕರ್ಷತಿ ॥ ಈ ದೇಹದಲ್ಲಿ ಇರುವ ಸನಾತನ ಜೀವಾತ್ಮನು ನನ್ನ ಅಂಶನೇ ಆಗಿದ್ದಾನೆ ಮತ್ತು ಅವನೇ ಈ ಪ್ರಕೃತಿಯಲ್ಲಿ ಸ್ಥಿತನಾಗಿ ಮನಸ್ಸು ಹಾಗೂ ಐದು ಇಂದ್ರಿಯಗಳನ್ನು …
BG 15.6 ನ ತದ್ಭಾಸಯತೇ ಸೂರ್ಯೋ
ನ ತದ್ಭಾಸಯತೇ ಸೂರ್ಯೋ ನ ಶಶಾಂಕೋ ನ ಪಾವಕಃ।ಯದ್ಗತ್ವಾ ನ ನಿವರ್ತಂತೇ ತದ್ಧಾಮ ಪರಮಂ ಮಮ ॥ ಆ ಸ್ವಯಂಪ್ರಕಾಶ ಪರಮಪದವನ್ನು ಸೂರ್ಯನಾಗಲೀ, ಚಂದ್ರನಾಗಲೀ, ಇಲ್ಲವೇ ಅಗ್ನಿಯೂ ಪ್ರಕಾಶಿಸಲಾರರು. ಆ ಪರಮಪದವನ್ನು ಪಡೆದ ಮನುಷ್ಯನು ಮರಳಿ ಸಂಸಾರಕ್ಕೆ …
BG 15.5 ನಿರ್ಮಾನಮೋಹಾ ಜಿತಸಂಗದೋಷಾ
ನಿರ್ಮಾನಮೋಹಾ ಜಿತಸಂಗದೋಷಾಅಧ್ಯಾತ್ಮನಿತ್ಯಾ ವಿನಿವೃತ್ತಕಾಮಾಃ ।ದ್ವಂದ್ವೈರ್ವಿಮುಕ್ತಾಃ ಸುಖದುಃಖಸಂಜ್ಞೈ-ರ್ಗಚ್ಛಂತ್ಯಮೂಢಾಃ ಪದಮವ್ಯಯಂ ತತ್ ॥ ಮಾನ-ದೊಡ್ಡಸ್ತಿಕೆ ಮತ್ತು ಮೋಹ ನಾಶವಾಗಿರುವ, ಆಸಕ್ತಿರೂಪ ದೋಷವನ್ನು ಜಯಿಸಿದ, ಪರಮಾತ್ಮನ …