ಶ್ರದ್ಧಯಾ ಪರಯಾ ತಪ್ತಂ ತಪಸ್ತತ್ರಿವಿಧಂ ನರೈಃ ।ಅಫಲಾಕಾಂಕ್ಷಿಭಿರ್ಯುಕ್ತೈಃ ಸಾತ್ತ್ವಿಕಂ ಪರಿಚಕ್ಷತೇ ॥ ಫಲದ ಇಚ್ಛೆ ಇಲ್ಲದ ಯೋಗೀ ಪುರುಷರು ಅತ್ಯಂತ ಶ್ರದ್ಧೆಯಿಂದ ಮಾಡುವ ಹಿಂದೆ ಹೇಳಿದ ಮೂರು ಪ್ರಕಾರದ (ಕಾಯಿಕ, ವಾಚಿಕ, ಮಾನಸಿಕ) ತಪಸ್ಸನ್ನು …
BG 17.16 ಮನಃಪ್ರಸಾದಃ ಸೌಮ್ಯತ್ವಂ
ಮನಃಪ್ರಸಾದಃ ಸೌಮ್ಯತ್ವಂ ವೌನಮಾತ್ಮವಿನಿಗ್ರಹಃ ।ಭಾವಸಂಶುದ್ಧಿರಿತ್ಯೇತತ್ತಪೋ ಮಾನಸಮುಚ್ಯತೇ ॥ ಮನಸ್ಸಿನ ಪ್ರಸನ್ನತೆ, ಶಾಂತಭಾವ, ಭಗವಚ್ಚಿಂತನದ ಸ್ವಭಾವ, ಮನಸ್ಸಿನ ನಿಗ್ರಹ, ಅಂತಃಕರಣದ ಭಾವಗಳ ಪೂರ್ಣ ಪವಿತ್ರತೆ ಇವು ಮನಸ್ಸಿನ ತಪಸ್ಸೆಂದು …
BG 17.15 ಅನುದ್ವೇಗಕರಂ ವಾಕ್ಯಂ
ಅನುದ್ವೇಗಕರಂ ವಾಕ್ಯಂ ಸತ್ಯಂ ಪ್ರಿಯಹಿತಂ ಚ ಯತ್ ।ಸ್ವಾಧ್ಯಾಯಾಭ್ಯಸನಂ ಚೈವ ವಾಙ್ಮಯಂ ತಪ ಉಚ್ಯತೇ ॥ ಉದ್ವೇಗಗೊಳಿಸದ, ಪ್ರಿಯವಾದ, ಹಿತಕರವಾದ ಮತ್ತು ಯಥಾರ್ಥವಾದ ಮಾತು, ಹಾಗೆಯೇ, ವೇದಶಾಸಗಳ ಅಧ್ಯಯನ, ಪರಮೇಶ್ವರನ ನಾಮ ಜಪದ ಅಭ್ಯಾಸ - ಇವನ್ನು …
BG 17.14 ದೇವದ್ವಿಜಗುರುಪ್ರಾಜ್ಞ
ದೇವದ್ವಿಜಗುರುಪ್ರಾಜ್ಞಪೂಜನಂ ಶೌಚಮಾರ್ಜವಮ್ ।ಬ್ರಹ್ಮಚರ್ಯಮಹಿಂಸಾ ಚ ಶಾರೀರಂ ತಪ ಉಚ್ಯತೇ ॥ ದೇವತೆಗಳ, ಬ್ರಾಹ್ಮಣರ, ಗುರುಗಳ ಮತ್ತು ಜ್ಞಾನಿಗಳ ಪೂಜೆ ಮಾಡುವುದು, ಪವಿತ್ರತೆ, ಸರಳತೆ, ಬ್ರಹ್ಮಚರ್ಯ, ಅಹಿಂಸೆ, ಇವು ಶಾರೀರಿಕ ತಪಸ್ಸು ಎಂದು …
BG 17.13 ವಿಧಿಹೀನಮಸೃಷ್ಟಾನ್ನಂ
ವಿಧಿಹೀನಮಸೃಷ್ಟಾನ್ನಂ ಮಂತ್ರಹೀನಮದಕ್ಷಿಣಮ್ ।ಶ್ರದ್ಧಾವಿರಹಿತಂ ಯಜ್ಞಂ ತಾಮಸಂ ಪರಿಚಕ್ಷತೇ ॥ ಶಾಸ್ತ್ರವಿಧಿಯನ್ನು ಬಿಟ್ಟು, ಅನ್ನದಾನವಿಲ್ಲದ, ಮಂತ್ರಗಳಿಲ್ಲದ, ದಕ್ಷಿಣೆಕೊಡದೆ, ಅಶ್ರದ್ಧೆಯಿಂದ ಮಾಡುವ ಯಜ್ಞವನ್ನು ತಾಮಸ ಯಜ್ಞವೆಂದು …
BG 17.12 ಅಭಿಸಂಧಾಯ ತುಲಂ
ಅಭಿಸಂಧಾಯ ತುಲಂ ದಂಭಾರ್ಥಮಪಿ ಚೈವ ಯತ್ ।ಇಜ್ಯತೇ ಭರತಶ್ರೇಷ್ಠ ತಂ ಯಜ್ಞಂ ವಿದ್ಧಿ ರಾಜಸಮ್ ॥ ಆದರೆ ಎಲೈ ಅರ್ಜುನ! ಕೇವಲ ತೋರಿಕೆಗಾಗಿ ಅಥವಾ ಫಲವನ್ನೇ ದೃಷ್ಟಿಯಲ್ಲಿಟ್ಟುಕೊಂಡು ಮಾಡುವ ಯಜ್ಞವನ್ನು ನೀನು ರಾಜಸವೆಂದು ತಿಳಿ. ॥12॥ …