BG 14.20 ಗುಣಾನೇತಾನತೀತ್ಯ ತ್ರೀನ್ Posted on November 25, 2008 by VivekaVani ಗುಣಾನೇತಾನತೀತ್ಯ ತ್ರೀನ್ ದೇಹೀ ದೇಹಸಮುದ್ಭವಾನ್ ।ಜನ್ಮಮೃತ್ಯುಜರಾದುಃಖೈರ್ವಿಮುಕ್ತೋಽಮೃತಮಶ್ನುತೇ ॥ ಈ ಪುರುಷನು ಶರೀರದ ಉತ್ಪತ್ತಿಗೆ ಕಾರಣವಾದ ಮೂರು ಗುಣಗಳನ್ನು ದಾಟಿ ಜನ್ಮ, ಮೃತ್ಯು, ವೃದ್ಧಾವಸ್ಥೆ ಮತ್ತು ಎಲ್ಲ ರೀತಿಯ ದುಃಖಗಳಿಂದ ಮುಕ್ತನಾಗಿ ಪರಮಾನಂದವನ್ನು ಪಡೆಯುತ್ತಾನೆ. ॥20॥