BG 14.5 ಸತ್ತ್ವಂ ರಜಸ್ತಮ ಇತಿ Posted on November 25, 2008 by VivekaVani ಸತ್ತ್ವಂ ರಜಸ್ತಮ ಇತಿ ಗುಣಾಃ ಪ್ರಕೃತಿಸಂಭವಾಃ ।ನಿಬಧ್ನಂತಿ ಮಹಾಬಾಹೋ ದೇಹೇ ದೇಹೀನಮವ್ಯಯಮ್ ॥ ಎಲೈ ಅರ್ಜುನ! ಸತ್ತ್ವಗುಣ, ರಜೋಗುಣ ಮತ್ತು ತಮೋಗುಣ ಎಂಬ ಮೂರು ಗುಣಗಳು ಪ್ರಕೃತಿಯಿಂದ ಉತ್ಪನ್ನವಾಗಿ ಅವಿನಾಶೀ ಜೀವಾತ್ಮನನ್ನು ದೇಹದಲ್ಲಿ ಬಂಧಿಸುತ್ತವೆ. ॥5॥