BG 15.12 ಯದಾದಿತ್ಯಗತಂ ತೇಜೋ Posted on November 25, 2008 by VivekaVani ಯದಾದಿತ್ಯಗತಂ ತೇಜೋ ಜಗದ್ಭಾಸಮತೇಽಖಿಲಮ್ ।ಯಚ್ಚಂದ್ರಮಸಿ ಯಚ್ಚಾಗ್ನೌ ತತ್ತೇಜೋ ವಿದ್ಧಿ ಮಾಮಕಮ್ ॥ ಸಂಪೂರ್ಣ ಜಗತ್ತನ್ನು ಪ್ರಕಾಶಗೊಳಿಸುವ ಸೂರ್ಯನ ತೇಜಸ್ಸು, ಚಂದ್ರನಲ್ಲಿರುವ ತೇಜಸ್ಸು, ಅಗ್ನಿಯಲ್ಲಿರುವ ತೇಜಸ್ಸು ನನ್ನದೇ ತೇಜಸ್ಸು ಎಂದು ನೀನು ತಿಳಿ. ॥12॥