BG 15.14 ಅಹಂ ವೈಶ್ವಾನರೋ ಭೂತ್ವಾ Posted on November 25, 2008 by VivekaVani ಅಹಂ ವೈಶ್ವಾನರೋ ಭೂತ್ವಾ ಪ್ರಾಣಿನಾಂ ದೇಹಮಾಶ್ರಿತಃ ।ಪ್ರಾಣಾಪಾನಸಮಾಯುಕ್ತಃ ಪಚಾಮ್ಯನ್ನಂ ಚತುರ್ವಿಧಮ್ ॥ ನಾನೇ ಎಲ್ಲ ಪ್ರಾಣಿಗಳ ಶರೀರದಲ್ಲಿ ಸ್ಥಿತನಾಗಿ ಪ್ರಾಣ ಮತ್ತು ಅಪಾನಗಳಿಂದ ಕೂಡಿದ ವೈಶ್ವಾನರ ಅಗ್ನಿರೂಪನಾಗಿ ನಾಲ್ಕು ಪ್ರಕಾರದ ಅನ್ನವನ್ನು ಜೀರ್ಣಗೊಳಿಸುತ್ತೇನೆ. ॥14॥