ಉತ್ತಮಃ ಪುರುಷಸ್ತ್ವನ್ಯಃ ಪರಮಾತ್ಮೇತ್ಯುದಾಹೃತಃ ।
ಯೋ ಲೋಕತ್ರಯಮಾವಿಶ್ಯ ಬಿಭರ್ತ್ಯವ್ಯಯ ಈಶ್ವರಃ ॥
ಇವರಿಬ್ಬರಿಗಿಂತ ಉತ್ತಮ ಪುರುಷನಾದರೋ ಬೇರೆಯೇ ಆಗಿದ್ದಾನೆ. ಅವನು ಮೂರು ಲೋಕಗಳಲ್ಲಿ ಪ್ರವೇಶಮಾಡಿ ಎಲ್ಲರ ಧಾರಣೆ-ಪೋಷಣೆ ಮಾಡುತ್ತಾನೆ. ಹಾಗೆಯೇ ಅವನನ್ನು ಅವಿನಾಶೀ ಪರಮೇಶ್ವರ ಮತ್ತು ಪರಮಾತ್ಮಾ ಎಂದು ಹೇಳಲಾಗಿದೆ. ॥17॥