ಕಾಮಮಾಶ್ರಿತ್ಯ ದುಷ್ಪೂರಂ ದಂಭಮಾನಮದಾನ್ವಿತಾಃ ।
ಮೋಹಾದ್ಗೃಹೀತ್ವಾ ಸದ್ಗ್ರಾಹಾನ್ ಪ್ರವರ್ತಂತೇಽಶುಚಿವ್ರತಾಃ ॥
ದಂಭ, ಮಾನ, ಮದದಿಂದ ಕೂಡಿದ ಮನುಷ್ಯರು ಯಾವ ರೀತಿಯಿಂದಲೂ ಪೂರ್ಣವಾಗದ ಕಾಮನೆಗಳ ಆಶ್ರಯಪಡೆದು, ಅಜ್ಞಾನದಿಂದ ಮಿಥ್ಯಾ ಸಿದ್ಧಾಂತಗಳನ್ನು ಗ್ರಹಿಸಿಕೊಂಡು, ಭ್ರಷ್ಟ ಆಚರಣೆಯನ್ನು ತಮ್ಮದಾಗಿಸಿಕೊಂಡು ಜಗತ್ತಿನಲ್ಲಿ ವ್ಯವಹರಿಸುತ್ತಾರೆ. ॥10॥