BG 16.19 ತಾನಹಂ ದ್ವಿಷತಃ Posted on November 25, 2008 by VivekaVani ತಾನಹಂ ದ್ವಿಷತಃ ಕ್ರೂರಾನ್ಸಂಸಾರೇಷು ನರಾಧಮಾನ್ ।ಕ್ಷಿಪಾಮ್ಯಜಸ್ರಮಶುಭಾನಾಸುರೀಷ್ವೇವ ಯೋನಿಷು ॥ ಆ ದ್ವೇಷಿಸುವ ಪಾಪೀ, ಕ್ರೂರಕರ್ಮಿಗಳೂ ಆದ ನರಾಧಮರನ್ನು ನಾನು ಸಂಸಾರದಲ್ಲಿ ಪದೇ-ಪದೇ ಆಸುರೀ ಯೋನಿಗಳಲ್ಲಿ ಹಾಕುತ್ತಾ ಇರುತ್ತೇನೆ. ॥19॥