ತಸ್ಮಾಚ್ಛಾಸ್ತ್ರಂ ಪ್ರಮಾಣಂ ತೇಕಾರ್ಯಾಕಾರ್ಯವ್ಯವಸ್ಥಿತೌ ।
ಜ್ಞಾತ್ವಾ ಶಾಸ್ತ್ರವಿಧಾನೋಕ್ತಂ ಕರ್ಮ ಕರ್ತುಮಿಹಾರ್ಹಸಿ॥24॥
ಆದ್ದರಿಂದ ನಿನಗೆ ಕರ್ತವ್ಯ ಮತ್ತು ಅಕರ್ತವ್ಯದ ವ್ಯವಸ್ಥೆಯಲ್ಲಿ ಶಾಸ್ತ್ರವೇ ಪ್ರಮಾಣವಾಗಿದೆ. ಹೀಗೆ ತಿಳಿದು ನೀನು ಶಾಸ್ತ್ರವಿಧಿಯಿಂದ ನಿಯತ ಕರ್ಮವನ್ನೇ ಮಾಡಲು ಯೋಗ್ಯನಾಗಿರುವೆ. ॥24॥