BG 17.14 ದೇವದ್ವಿಜಗುರುಪ್ರಾಜ್ಞ Posted on November 25, 2008 by VivekaVani ದೇವದ್ವಿಜಗುರುಪ್ರಾಜ್ಞಪೂಜನಂ ಶೌಚಮಾರ್ಜವಮ್ ।ಬ್ರಹ್ಮಚರ್ಯಮಹಿಂಸಾ ಚ ಶಾರೀರಂ ತಪ ಉಚ್ಯತೇ ॥ ದೇವತೆಗಳ, ಬ್ರಾಹ್ಮಣರ, ಗುರುಗಳ ಮತ್ತು ಜ್ಞಾನಿಗಳ ಪೂಜೆ ಮಾಡುವುದು, ಪವಿತ್ರತೆ, ಸರಳತೆ, ಬ್ರಹ್ಮಚರ್ಯ, ಅಹಿಂಸೆ, ಇವು ಶಾರೀರಿಕ ತಪಸ್ಸು ಎಂದು ಹೇಳಲಾಗುತ್ತದೆ. ॥14॥