ತಸ್ಮಾದೋಮಿತ್ಯುದಾಹೃತ್ಯ ಯಜ್ಞದಾನತಪಃಕ್ರಿಯಾಃ ।
ಪ್ರವರ್ತಂತೇ ವಿಧಾನೋಕ್ತಾಃ ಸತತಂ ಬ್ರಹ್ಮವಾದಿನಾಮ್ ॥
ಆದ್ದರಿಂದ ವೇದಮಂತ್ರಗಳನ್ನು ಉಚ್ಚರಿಸುವ ಶ್ರೇಷ್ಠ ಪುರುಷರ ಶಾಸ್ತ್ರಗಳು ಹೇಳಿದ ಯಜ್ಞ, ದಾನ ಮತ್ತು ತಪೋರೂಪೀ ಕ್ರಿಯೆಗಳನ್ನು ಯಾವಾಗಲೂ ‘ಓಂ’ ಎಂಬ ಈ ಪರಮಾತ್ಮನ ನಾಮವನ್ನು ಉಚ್ಚರಿಸಿಯೇ ಪ್ರಾರಂಭವಾಗುತ್ತವೆ. ॥24॥