ಸರ್ವಗುಹ್ಯತಮಂ ಭೂಯಃ ಶೃಣು ಮೇ ಪರಮಂ ವಚಃ ।
ಇಷ್ಟೋಽಸಿ ಮೇ ದೃಢಮಿತಿ ತತೋ ವಕ್ಷ್ಯಾಮಿ ತೇ ಹಿತಮ್ ॥
ಸರ್ವ ಗೋಪನೀಯಕ್ಕಿಂತಲೂ ಅತಿ ಗೋಪನೀಯವಾದ ನನ್ನ ಪರಮ ರಹಸ್ಯಯುಕ್ತವಾದ ಮಾತನ್ನು ನೀನು ಇನ್ನೊಮ್ಮೆ ಕೇಳು. ನೀನು ನನಗೆ ಅತ್ಯಂತ ಪ್ರಿಯನಾಗಿರುವೆ. ಆದ್ದರಿಂದ ಈ ಪರಮ ಹಿತಕಾರಕವಾದ ವಚನವನ್ನು ನಾನು ನಿನಗೆ ಹೇಳುವೆನು. ॥64॥