ನಷ್ಟೋ ಮೋಹಃ ಸ್ಮೃತಿರ್ಲಬ್ಧಾ ತ್ವತ್ಪ್ರಸಾದಾನ್ಮಯಾಚ್ಯುತ ।
ಸ್ಥಿತೋಽಸ್ಮಿ ಗತಸಂದೇಹಃ ಕರಿಷ್ಯೇ ವಚನಂ ತವ ॥
ಅರ್ಜುನನು ಹೇಳಿದನು – ಹೇ ಅಚ್ಯುತಾ! ನಿನ್ನ ಕೃಪೆಯಿಂದ ನನ್ನ ಮೋಹವು ನಾಶವಾಯಿತು ಹಾಗೂ ನಾನು ಸ್ಮೃತಿಯನ್ನು ಪಡೆದುಕೊಂಡಿದ್ದೇವೆ. ಈಗ ನಾನು ಸಂಶಯರಹಿತನಾಗಿ ಸ್ಥಿತನಾಗಿದ್ದೇನೆ. ಆದ್ದರಿಂದ ನಿನ್ನ ಆಜ್ಞೆಯನ್ನು ಪಾಲಿಸುವೆನು. ॥73॥