ಯಸ್ಮಾತ್ ಕ್ಷರಮತೀತೋಽಹಮಕ್ಷರಾದಪಿ ಚೋತ್ತಮಃ।ಅತೋಽಸ್ಮಿ ಲೋಕೇ ವೇದೇ ಚ ಪ್ರಥಿತಃಪುರುಷೋತ್ತಮಃ ॥ ಏಕೆಂದರೆ ನಾಶವಾಗುವ ಜಡವರ್ಗ - ಕ್ಷೇತ್ರಕ್ಕಿಂತ ನಾನು ಸರ್ವಥಾ ಅತೀತನಾಗಿದ್ದೇನೆ ಹಾಗೂ ಅವಿನಾಶೀ ಜೀವಾತ್ಮನಿಗಿಂತಲೂ ಉತ್ತಮನಾಗಿದ್ದೇನೆ. …
Blog
BG 15.17 ಉತ್ತಮಃ ಪುರುಷಸ್ತ್ವನ್ಯಃ
ಉತ್ತಮಃ ಪುರುಷಸ್ತ್ವನ್ಯಃ ಪರಮಾತ್ಮೇತ್ಯುದಾಹೃತಃ ।ಯೋ ಲೋಕತ್ರಯಮಾವಿಶ್ಯ ಬಿಭರ್ತ್ಯವ್ಯಯ ಈಶ್ವರಃ ॥ ಇವರಿಬ್ಬರಿಗಿಂತ ಉತ್ತಮ ಪುರುಷನಾದರೋ ಬೇರೆಯೇ ಆಗಿದ್ದಾನೆ. ಅವನು ಮೂರು ಲೋಕಗಳಲ್ಲಿ ಪ್ರವೇಶಮಾಡಿ ಎಲ್ಲರ ಧಾರಣೆ-ಪೋಷಣೆ ಮಾಡುತ್ತಾನೆ. …
BG 15.16 ದ್ವಾವಿವೌ ಪುರುಷೌ ಲೋಕೇ
ದ್ವಾವಿವೌ ಪುರುಷೌ ಲೋಕೇ ಕ್ಷರಶ್ಚಾಕ್ಷರ ಏವ ಚ ।ಕ್ಷರಃ ಸರ್ವಾಣಿ ಭೂತಾನಿ ಕೂಟಸ್ಥೋಽಕ್ಷರ ಉಚ್ಯತೇ ॥ ಈ ಜಗತ್ತಿನಲ್ಲಿ ನಾಶವಾಗುವ ಮತ್ತು ನಾಶವಾಗದಿರುವ ಎರಡು ಪ್ರಕಾರದ ಪುರುಷರಿದ್ದಾರೆ. ಇದರಲ್ಲಿ ಸಂಪೂರ್ಣ ಭೂತಪ್ರಾಣಿಗಳ ಶರೀರಗಳು …
BG 15.15 ಸರ್ವಸ್ಯ ಚಾಹಂ ಹೃದಿ ಸಂನಿವಿಷ್ಟೋ
ಸರ್ವಸ್ಯ ಚಾಹಂ ಹೃದಿ ಸಂನಿವಿಷ್ಟೋ-ಮತ್ತಃ ಸ್ಮೃತಿರ್ಜ್ಞಾನಮಪೋಹನಂ ಚ ।ವೇದೈಶ್ಚ ಸರ್ವೈರಹಮೇವ ವೇದ್ಯೋ-ವೇದಾಂತಕೃದ್ವೇದವಿದೇವ ಚಾಹಮ್ ॥ ನಾನೇ ಎಲ್ಲ ಪ್ರಾಣಿಗಳ ಹೃದಯದಲ್ಲಿ ಅಂತರ್ಯಾಮಿಯಾಗಿ ನೆಲೆಸಿದ್ದೇನೆ. ನನ್ನಿಂದಲೇ ಸ್ಮೃತಿ, ಜ್ಞಾನ …
Continue Reading about BG 15.15 ಸರ್ವಸ್ಯ ಚಾಹಂ ಹೃದಿ ಸಂನಿವಿಷ್ಟೋ →
BG 15.14 ಅಹಂ ವೈಶ್ವಾನರೋ ಭೂತ್ವಾ
ಅಹಂ ವೈಶ್ವಾನರೋ ಭೂತ್ವಾ ಪ್ರಾಣಿನಾಂ ದೇಹಮಾಶ್ರಿತಃ ।ಪ್ರಾಣಾಪಾನಸಮಾಯುಕ್ತಃ ಪಚಾಮ್ಯನ್ನಂ ಚತುರ್ವಿಧಮ್ ॥ ನಾನೇ ಎಲ್ಲ ಪ್ರಾಣಿಗಳ ಶರೀರದಲ್ಲಿ ಸ್ಥಿತನಾಗಿ ಪ್ರಾಣ ಮತ್ತು ಅಪಾನಗಳಿಂದ ಕೂಡಿದ ವೈಶ್ವಾನರ ಅಗ್ನಿರೂಪನಾಗಿ ನಾಲ್ಕು ಪ್ರಕಾರದ …
BG 15.13 ಗಾಮಾವಿಶ್ಯ ಚ ಭೂತಾನಿ
ಗಾಮಾವಿಶ್ಯ ಚ ಭೂತಾನಿ ಧಾರಯಾಮ್ಯಹಮೋಜಸಾ ।ಪುಷ್ಣಾಮಿ ಚೌಷಧೀಃ ಸರ್ವಾಃ ಸೋಮೋ ಭೂತ್ವಾ ರಸಾತ್ಮಕಃ ॥ ಮತ್ತು ನಾನೇ ಪೃಥಿವಿಯಲ್ಲಿ ಪ್ರವೇಶಿಸಿ ನನ್ನ ಶಕ್ತಿಯಿಂದ ಎಲ್ಲ ಪ್ರಾಣಿಗಳನ್ನು ಧರಿಸುತ್ತೇನೆ ಮತ್ತು ರಸರೂಪೀ ಅರ್ಥಾತ್ ಅಮೃತಮಯ ಚಂದ್ರನಾಗಿ …