ಯಃ ಶಾಸ್ತ್ರವಿಧಿಮುತ್ಸೃಜ್ಯ ವರ್ತತೇ ಕಾಮಕಾರತಃ ।ನ ಸ ಸಿದ್ಧಿಮವಾಪ್ನೋತಿ ನ ಸುಖಂ ನ ಪರಾಂ ಗತಿಮ್ ॥ ಶಾಸ್ತ್ರವಿಧಿಯನ್ನು ಬಿಟ್ಟು ತನ್ನ ಮನಸ್ಸಿಗೆ ಬಂದಂತೆ ಆಚರಣೆ ಮಾಡುವವನು ಸಿದ್ಧಿಯನ್ನು ಪಡೆಯುವುದಿಲ್ಲ, ಪರಮಗತಿಯನ್ನೂ ಪಡೆಯುವುದಿಲ್ಲ …
Blog
BG 16.22 ಏತೈರ್ವಿಮುಕ್ತಃ ಕೌಂತೇಯ
ಏತೈರ್ವಿಮುಕ್ತಃ ಕೌಂತೇಯ ತಮೋದ್ವಾರೈಸ್ತ್ರಿಭಿರ್ನರಃ ।ಆಚರತ್ಯಾತ್ಮನಃ ಶ್ರೇಯಸ್ತತೋ ಯಾತಿ ಪರಾಂ ಗತಿಮ್ ॥ ಎಲೈ ಅರ್ಜುನ! ಈ ಮೂರು ನರಕದ ದ್ವಾರಗಳಿಂದ ಮುಕ್ತನಾದ ಪುರುಷನು ತನ್ನ ಶ್ರೇಯಸ್ಸಿಗಾಗಿ ಆಚರಣೆ ಮಾಡುತ್ತಾನೆ. ಅದರಿಂದ ಅವನು …
BG 16.21 ತ್ರಿವಿಧಂ ನರಕಸ್ಯೇದಂ ದ್ವಾರಂ
ತ್ರಿವಿಧಂ ನರಕಸ್ಯೇದಂ ದ್ವಾರಂ ನಾಶನಮಾತ್ಮನಃ ।ಕಾಮಃ ಕ್ರೋಧಸ್ತಥಾ ಲೋಭಸ್ತಸ್ಮಾದೇತತಯಂ ತ್ಯಜೇತ್ ॥ ಕಾಮ, ಕ್ರೋಧ ಮತ್ತು ಲೋಭ ಇವು ಮೂರು ರೀತಿಯ ನರಕದ ಬಾಗಿಲುಗಳು. ಆತ್ಮನ ನಾಶಮಾಡುವ ಅರ್ಥಾತ್ ಅವನನ್ನು ಅಧೋಗತಿಗೆ ಕೊಂಡೊಯ್ಯುವಂತಹವುಗಳು. …
BG 16.20 ಆಸುರೀಂ ಯೋನಿಮಾಪನ್ನಾ
ಆಸುರೀಂ ಯೋನಿಮಾಪನ್ನಾ ಮೂಢಾ ಜನ್ಮನಿ ಜನ್ಮನಿ ।ಮಾಮಪ್ರಾಪ್ಯೈವ ಕೌಂತೇಯತತೋ ಯಾಂತ್ಯಧಮಾಂ ಗತಿಮ್ ॥ ಎಲೈ ಅರ್ಜುನ! ಆ ಮೂಢರು ನನ್ನನ್ನು ಪಡೆಯದೆ ಜನ್ಮ-ಜನ್ಮಗಳಲ್ಲಿ ಆಸುರೀ ಯೋನಿಯನ್ನೇ ಪಡೆಯುತ್ತಾರೆ. ಬಳಿಕ ಅದಕ್ಕಿಂತಲೂ ಅತಿ ನೀಚ ಗತಿಯನ್ನೇ …
BG 16.19 ತಾನಹಂ ದ್ವಿಷತಃ
ತಾನಹಂ ದ್ವಿಷತಃ ಕ್ರೂರಾನ್ಸಂಸಾರೇಷು ನರಾಧಮಾನ್ ।ಕ್ಷಿಪಾಮ್ಯಜಸ್ರಮಶುಭಾನಾಸುರೀಷ್ವೇವ ಯೋನಿಷು ॥ ಆ ದ್ವೇಷಿಸುವ ಪಾಪೀ, ಕ್ರೂರಕರ್ಮಿಗಳೂ ಆದ ನರಾಧಮರನ್ನು ನಾನು ಸಂಸಾರದಲ್ಲಿ ಪದೇ-ಪದೇ ಆಸುರೀ ಯೋನಿಗಳಲ್ಲಿ ಹಾಕುತ್ತಾ ಇರುತ್ತೇನೆ. ॥19॥ …
BG 16.18 ಅಹಂಕಾರಂ ಬಲಂ ದರ್ಪಂ
ಅಹಂಕಾರಂ ಬಲಂ ದರ್ಪಂ ಕಾಮಂ ಕ್ರೋಧಂ ಚ ಸಂಶ್ರಿತಾಃ ।ಮಾಮಾತ್ಮಪರದೇಹೇಷು ಪ್ರದ್ವಿಷಂತೋಭ್ಯಸೂಯಕಾಃ ॥ ಅವರು ಅಹಂಕಾರ, ಬಲ, ದರ್ಪ, ಕಾಮನೆ ಮತ್ತು ಕ್ರೋಧಾದಿಗಳ ವಶರಾಗಿರುತ್ತಾರೆ. ಹಾಗೆಯೇ ಇತರರನ್ನು ನಿಂದಿಸುವ ಪುರುಷರು ತಮ್ಮ ಮತ್ತು ಬೇರೆಯವರ …