ಗುಣಾನೇತಾನತೀತ್ಯ ತ್ರೀನ್ ದೇಹೀ ದೇಹಸಮುದ್ಭವಾನ್ ।ಜನ್ಮಮೃತ್ಯುಜರಾದುಃಖೈರ್ವಿಮುಕ್ತೋಽಮೃತಮಶ್ನುತೇ ॥ ಈ ಪುರುಷನು ಶರೀರದ ಉತ್ಪತ್ತಿಗೆ ಕಾರಣವಾದ ಮೂರು ಗುಣಗಳನ್ನು ದಾಟಿ ಜನ್ಮ, ಮೃತ್ಯು, ವೃದ್ಧಾವಸ್ಥೆ ಮತ್ತು ಎಲ್ಲ ರೀತಿಯ ದುಃಖಗಳಿಂದ …
BG 14.21 ಕೈರ್ಲಿಂಗೈಸ್ತ್ರೀನ್ ಗುಣಾ
ಕೈರ್ಲಿಂಗೈಸ್ತ್ರೀನ್ ಗುಣಾನೇತಾನತೀತೋ ಭವತಿ ಪ್ರಭೋ ।ಕಿಮಾಚಾರಃ ಕಥಂ ಚೈತಾಂಸ್ತ್ರೀನ್ ಗುಣಾನತಿವರ್ತತೇ ॥ ಅರ್ಜುನನು ಹೇಳಿದನು - ಈ ಮೂರು ಗುಣಗಳಿಂದಲೂ ಅತೀತನಾದ ಪುರುಷನು ಯಾವ-ಯಾವ ಲಕ್ಷಣಗಳಿಂದ ಕೂಡಿರುತ್ತಾನೆ? ಹಾಗೂ ಅವನ ಆಚರಣೆ …
BG 14.19 ನಾನ್ಯಂ ಗುಣೇಭ್ಯಃ ಕರ್ತಾರಂ
ನಾನ್ಯಂ ಗುಣೇಭ್ಯಃ ಕರ್ತಾರಂ ಯದಾ ದ್ರಷ್ಟಾನುಪಶ್ಯತಿ ।ಗುಣೇಭ್ಯಶ್ಚ ಪರಂ ವೇತ್ತಿ ಮದ್ಭಾವಂ ಸೋಽಧಿಗಚ್ಛತಿ ॥ ದೃಷ್ಟಾ ಅಂದರೆ ಸಮಷ್ಟಿ ಚೇತನದಲ್ಲಿ ಏಕೀಭಾವದಿಂದ ನೆಲೆಸಿದ ಸಾಕ್ಷೀ ಪುರುಷನು ಮೂರು ಗುಣಗಳಿಲ್ಲದೆ ಬೇರೆ ಯಾರನ್ನು ಕರ್ತಾ ಎಂದು …
BG 14.18 ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾ
ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾ ಮಧ್ಯೇ ತಿಷ್ಠಂತಿ ರಾಜಸಾಃ ।ಜಘನ್ಯಗುಣವೃತ್ತಿಸ್ಥಾ ಅಧೋ ಗಚ್ಛಂತಿ ತಾಮಸಾಃ ॥ ಸತ್ತ್ವಗುಣದಲ್ಲಿ ಸ್ಥಿತರಾದ ಮನುಷ್ಯರು ಸ್ವರ್ಗಾದಿ ಉಚ್ಚ ಲೋಕಗಳಿಗೆ ಹೋಗುತ್ತಾರೆ. ರಜೋಗುಣದಲ್ಲಿ ನೆಲೆಸಿದವರು ಮಧ್ಯದಲ್ಲಿ …
Continue Reading about BG 14.18 ಊರ್ಧ್ವಂ ಗಚ್ಛಂತಿ ಸತ್ತ್ವಸ್ಥಾ →
BG 14.17 ಸತ್ತ್ವಾತ್ಸಂಜಾಯತೇ ಜ್ಞಾನಂ
ಸತ್ತ್ವಾತ್ಸಂಜಾಯತೇ ಜ್ಞಾನಂ ರಜಸೋ ಲೋಭ ಏವ ಚ ।ಪ್ರಮಾದಮೋಹೌ ತಮಸೋ ಭವತೋಽಜ್ಞಾನಮೇವ ಚ ॥ ಸತ್ತ್ವ ಗುಣದಿಂದ ಜ್ಞಾನವು ಉಂಟಾಗುತ್ತದೆ. ರಜೋಗುಣದಿಂದ ನಿಸ್ಸಂದೇಹವಾಗಿ ಲೋಭವು ಹಾಗೂ ತಮೋಗುಣದಿಂದ ಪ್ರಮಾದ, ಮೋಹಗಳು ಮತ್ತು ಅಜ್ಞಾನವೂ …
BG 14.16 ಕರ್ಮಣಃ ಸುಕೃತಸ್ಯಾಹುಃ
ಕರ್ಮಣಃ ಸುಕೃತಸ್ಯಾಹುಃ ಸಾತ್ತ್ವಿಕಂ ನಿರ್ಮಲಂ ಫಲಮ್ ।ರಜಸಸ್ತು ಫಲಂ ದುಃಖಮಜ್ಞಾನಂ ತಮಸಃ ಫಲಮ್ ॥ ಶ್ರೇಷ್ಠವಾದ ಕರ್ಮಗಳ ಫಲವು ಸಾತ್ವಿಕ ಅಂದರೆ ಸುಖ, ಜ್ಞಾನ ಮತ್ತು ವೈರಾಗ್ಯವೇ ಮುಂತಾದ ನಿರ್ಮಲವೆಂದೂ ಹೇಳಲಾಗಿದೆ. ರಾಜಸ ಕರ್ಮಗಳ ಫಲವು …